ಮಂಗಳೂರು : ರಾಜ್ಯದ ಹಲವೆಡೆ ವಿವಿಧೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ. ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.
ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು ಹೀಗಾಗಿ ಮೊದಲ ’ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ. ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.
ಸುರತ್ಕಲ್ ಟೋಲ್ ಗೇಟ್ ತೆರವಿಗೆ ಉಡುಪಿ ಜಿಲ್ಲಾ ಜೆಡಿಎಸ್ ಬೆಂಬಲ – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…