ಮಂಗಳೂರು: ಖಾಸಗಿ ಬಸ್ಸೊಂದು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೊಂದು ಗಂಭೀರಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಮಂಗಳೂರಿನ ಕೊಟ್ಟಾರ ಕೋಡಿಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ಕುಂದಾಪುರದಿಂದ ಮೈಸೂರು- ಮಂಡ್ಯ ತೆರಳುವ ದುರ್ಗಾಂಬಾ ಮೋಟಾಸ್೯ ಬಸ್ ಚಾಲಕನ ಧಾವಂತಕ್ಕೆ ಹೆದ್ದಾರಿಯಲ್ಲಿ ಒಂದು ಹಸು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಂದು ಗಂಭೀರ ಗಾಯಗೊಂಡಿದೆ.
ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ಯನ್ನು ತಿಳಿಗೊಳಿಸಿದ್ದಾರೆ. ಈ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ ಬೆಂಗಳೂರು:…
ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…
‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…