Featured

ಮಂಗಳೂರು: ಜಾನುವಾರು ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿಶ್ವಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ – vishwanews24

ಮಂಗಳೂರು: ಜಾನುವಾರು ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿಶ್ವಹಿಂದೂ ಪರಿಷತ್, ಬಜರಂಗದಳ ಪ್ರತಿಭಟನೆ ..

ರಾಜ್ಯ ಸರಕಾರ ಗೋಹಂತಕರ ಬೆಂಬಲಕ್ಕೆ ನಿಂತಿದೆ : ವಜ್ರದೇಹಿ ಸ್ವಾಮೀಜಿ ಆಕ್ರೋಶ

ಮಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020ನ್ನು ಸರಕಾರ ಬಲಹೀನಗೊಳಿಸಲು ಹೊರಟಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಹಾಗು ಬಜರಂಗದಳ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಕ್ಲಾಕ್ ಟಾವರ್ ಎದುರು ಪ್ರತಿಭಟನಾ ಸಭೆ ನಡೆಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಸರಕಾರದ ವಿರುದ್ದ ಘೋಷಣೆ ಕೂಗಿದರು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020ನ್ನು ಸಡಿಲುಗೊಳಿಸಿ ತಿದ್ದುಪಡಿ ತಂದು ಗೋಹಂತಕರಿಗೆ ನೀಡಲು ಸರಕಾರ ಹೊರಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯ ಸರಕಾರ ಗೋಹಂತಕರ ಬೆಂಬಲಕ್ಕೆ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಜ್ರದೇಹಿ ಮಠದ ರಾಜಶೀಖರಾನಂದ ಸ್ವಾಮಿ, ಈ ಕೂಡಲೇ ತಿದ್ದುಪಡಿ ಕೈಬಿಡಬೇಕು ಹಾಗು ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಕಾನೂನನ್ನು ಮತ್ತಷ್ಟು ಬಲಪಡಿಸಬೇಕೆಂದು ಆಗ್ರಹಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

18 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

18 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

21 hours ago