ಮಂಗಳೂರು: ಜಿಲ್ಲೆಯಲ್ಲಿ ಜಾನುವಾರು ಸಾಗಾಣಿಕೆ ಸಂಬಂಧಿಸಿ ಹೇರಲಾಗಿದ್ದ ನಿಷೇಧವನ್ನು ಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿಯಾದ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
348 ಗ್ರಾಮಗಳಲ್ಲಿನ 7,036 ಜಾನುವಾರಗಳಲ್ಲಿ ಚರ್ಮ ಗಂಟು ರೋಗ ಕಂಡುಬಂದಿತ್ತು.ಅಲ್ಲದೆ ಈವರೆಗೆ 397 ಜಾನುವಾರುಗಳು ಮರಣ ಹೊಂದಿತ್ತು. ಈ ಹಿನ್ನಲೆಯಲ್ಲಿ 2023ನೇ ಫೆ.15ರ ವರೆಗೆ 2,26,801 ಜಾನುವಾರುಗಳಿಗೆ ಚರ್ಮ ಗಂಟು ರೋಗ ನಿರೋಧಕ ಲಸಿಕೆ ಹಾಕಲಾಗಿತ್ತು.
ಒಂದು ವಾರದಿಂದ ಜಿಲ್ಲೆಯಲ್ಲಿ ಹೊಸ ಪ್ರಕರಣ ಕಂಡು ಬಂದಿಲ್ಲ, ರೋಗವು ನಿಯಂತ್ರಣಕ್ಕೆ ಬಂದ ಕಾರಣ ಜಾನುವಾರು ಸಾಗಾಣಿಕೆ ನಿಷೇಧ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…