Featured

ಮಂಗಳೂರು: ಜಾಲತಾಣದಲ್ಲಿ ಹರಿದಾಡುತ್ತಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ : ನಳಿನ್‌ ಸ್ಪಷ್ಟನೆ – Vishwanews24

ಮಂಗಳೂರು: ಜಾಲತಾಣದಲ್ಲಿ ಹರಿದಾಡುತ್ತಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿ : ನಳಿನ್‌ ಸ್ಪಷ್ಟನೆ

ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ತಯಾರಿಗೆ ಮುಖಂಡರು ದಿನವಿಡಿ ಸಭೆ ನಡೆಸುತ್ತಿದ್ದಾರೆ. ಅಲ್ಲದೇ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಕಾರ್ಯ ನಡೆದಿದ್ದು, ಸರ್ವೆ, ಜಾತಿ ಅಂಶಗಳ ಆಧಾರದಲ್ಲಿ ಏಪ್ರಿಲ್‌ 7 ಅಥವಾ 8ರಂದು ಟಿಕೇಟ್‌ ಘೋಷಣೆಯಾಗಲಿದೆ ಎನ್ನಲಾಗಿದೆ.

ಈ ನಡುವೆ ವಿಧಾನ ಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿಯೊಂದು ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಸ್ವತಃ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ಟ್ವೀಟ್‌ ಮಾಡಿದ್ದು, ಜಾಲತಾಣದಲ್ಲಿ ಹರಿದಾಡುತ್ತಿರುವ ಪಟ್ಟಿ ಪಕ್ಷದ ಅಧಿಕೃತ ಪಟ್ಟಿಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಆಯ್ಕೆ ಪ್ರಕ್ರಿಯೆ ನಡೆಸುತ್ತದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ ಎಂದಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

12 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

20 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

20 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

20 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

20 hours ago