ಮಂಗಳೂರು : ಇಲ್ಲಿನ ಜಿಲ್ಲಾಡಳಿತ ಮತ್ತು ಪೊಲೀಸರಿಂದ ದಿಢೀರ್ ಮಾಸ್ಕ್ ಡ್ರೈವ್ ನಡೆಸಲಾಗಿದೆ. ಪೆಟ್ರೋಲ್ ಬಂಕ್, ಮಾಲ್, ಜುವೆಲ್ಲರಿ ಶಾಪ್, ಖಾಸಗಿ ಬಸ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಡ್ರೈವ್ ನಡೆಸಲಾಗಿದೆ.
ಈ ವೇಳೆ ಎಲ್ಲರಿಗೂ ಮಾಸ್ಕ್ ಹಾಕುವಂತೆ ಹೇಳಲಾಗಿದೆ. ಇನ್ನು ಪೊಲೀಸರ ಮಾತನ್ನು ಕೇಳದ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಮಾಸ್ಕ್ ಡ್ರೈವ್ ನಡೆದಿದ್ದು, ಮಾಸ್ಕ್ ಹಾಕದವರನ್ನು ಡಿಸಿ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೆ ಹಲವು ಶಾಪ್ ಗಳನ್ನ ತಕ್ಷಣ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇನ್ನು ನಿಯಮ ಉಲ್ಲಂಘಿಸಿದ ಬಸ್ ಗಳ ಸೀಜ್ ಮಾಡಲು ಸೂಚನೆ ನೀಡಲಾಗಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…