Featured

ಮಂಗಳೂರು: ಜಿಲ್ಲಾಧಿಕಾರಿಯಿಂದ ದಿಢೀರ್‌ ‘ಮಾಸ್ಕ್‌‌ ಡ್ರೈವ್’ -Vishwanews24

ಮಂಗಳೂರು: ಜಿಲ್ಲಾಧಿಕಾರಿಯಿಂದ ದಿಢೀರ್‌ ‘ಮಾಸ್ಕ್‌‌ ಡ್ರೈವ್’ -Vishwanews24

ಮಂಗಳೂರು : ಇಲ್ಲಿನ ಜಿಲ್ಲಾಡಳಿತ ಮತ್ತು ಪೊಲೀಸರಿಂದ ದಿಢೀರ್ ಮಾಸ್ಕ್ ಡ್ರೈವ್ ನಡೆಸಲಾಗಿದೆ. ಪೆಟ್ರೋಲ್ ಬಂಕ್, ಮಾಲ್, ಜುವೆಲ್ಲರಿ ಶಾಪ್, ಖಾಸಗಿ ಬಸ್ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಡ್ರೈವ್ ನಡೆಸಲಾಗಿದೆ.

ಈ ವೇಳೆ ಎಲ್ಲರಿಗೂ ಮಾಸ್ಕ್ ಹಾಕುವಂತೆ ಹೇಳಲಾಗಿದೆ. ಇನ್ನು ಪೊಲೀಸರ ಮಾತನ್ನು ಕೇಳದ ಪೆಟ್ರೋಲ್ ಬಂಕ್ ಸಿಬ್ಬಂದಿಯನ್ನು ವಶಕ್ಕೆ‌ ಪಡೆದಿದ್ದಾರೆ.

ಜಿಲ್ಲಾಧಿಕಾರಿ ಡಾ.ರಾಜೇಂದ್ರ, ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಮಾಸ್ಕ್ ಡ್ರೈವ್ ನಡೆದಿದ್ದು, ಮಾಸ್ಕ್ ಹಾಕದವರನ್ನು ಡಿಸಿ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೆ ಹಲವು ಶಾಪ್ ಗಳನ್ನ ತಕ್ಷಣ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇನ್ನು ನಿಯಮ ಉಲ್ಲಂಘಿಸಿದ ಬಸ್ ಗಳ ಸೀಜ್ ಮಾಡಲು ಸೂಚನೆ ನೀಡಲಾಗಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

48 minutes ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

57 minutes ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

1 hour ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

1 hour ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

2 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

2 hours ago