ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು.
ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.
8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…