Featured

ಮಂಗಳೂರು: ಜಿಲ್ಲಾಧಿಕಾರಿ ಮೊಬೈಲ್ ನಂಬರ್ ಹ್ಯಾಕ್ ; ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಡಿಸಿ ಮನವಿ.. Vishwanews24

ಮಂಗಳೂರು: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ; ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಡಿಸಿ ಮನವಿ..

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು.

ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ ಕೂಡ ಯಾವುದೇ ರೀತಿಯಲ್ಲಿ ಸಹಾಯ ಅಥವಾ ಹಣವನ್ನು ಆ ನಂಬರ್ ಗೆ ವರ್ಗಾಯಿಸದಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮನವಿ ಮಾಡಿದ್ದಾರೆ.

8590710748 ಈ ನಂಬರ್ ನಿಂದ ಯಾವುದೇ ರೀತಿಯ ಮನವಿ ಬಂದಲ್ಲಿ ಅದನ್ನು ಬ್ಲಾಕ್ ಮಾಡಿ ವರದಿ ಮಾಡುವಂತೆಯೂ ಜಿಲ್ಲಾಧಿಕಾರಿಯವರು ಕೋರಿದ್ದಾರೆ.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು:…

41 seconds ago

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…

13 minutes ago

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

19 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

19 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

20 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

20 hours ago