ದಕ್ಷಿಣ ಕನ್ನಡ

ಮಂಗಳೂರು: ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ , ಕೊರೊನಾ ನಿರ್ವಹಣೆಯಲ್ಲಿ ವೈಫಲ್ಯ ಹಾಗೂ ಆರೋಗ್ಯ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ -Vishwanews24

ಮಂಗಳೂರು: ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ , ಕೊರೊನಾ ನಿರ್ವಹಣೆಯಲ್ಲಿ ವೈಫಲ್ಯ ಹಾಗೂ ಆರೋಗ್ಯ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ -Vishwanews24

ಮಂಗಳೂರು: ದ.ಕ ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಹಾಗೂ ಕೊರೊನಾ ನಿರ್ವಹಣೆಯಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರದ ವೈಫಲ್ಯದ ವಿರುದ್ದ ಹಾಗೂ ಆರೋಗ್ಯ ಸಚಿವರ ರಾಜೀನಾಮೆಗೆ ಒತ್ತಾಯಿಸಿ ದ.ಕ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ವೆನ್ಲಾಕ್‌‌ ಆಸ್ಪತ್ರೆಯ ಮುಂದೆ ಸೋಮವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೊ ಅವರು, ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಸ್ಥಳೀಯ ಶಾಸಕರು ಹಾಗೂ ಸಂಸದರ ವೈಫಲ್ಯದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರಕಾರ ನೇರ ಹೊಣೆ ಎಂದು ಹೇಳಿದರು

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ.ಹರೀಶ್‌‌‌ ಕುಮಾರ್‌‌‌, ಮಾಜಿ ಶಾಸಕ ಐವನ್‌ ಡಿಸೋಜ, ಮೊಯ್ದಿನ್‌‌ ಬಾವಾ, ಪಕ್ಷದ ಮುಖಂಡ ಇಬ್ರಾಹಿಂ ಕೋಡಿಜಾಲ್‌‌‌‌ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

17 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

17 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

17 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

18 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

18 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

18 hours ago