ಮಂಗಳೂರು,: ಬಿಜೆಪಿ ರಾಜ್ಯಧ್ಯಾಕ್ಷ ನಳಿನ್ ಕುಮಾರ್ ಕಟೀಲು,ದ.ಕ ಜಿಲ್ಲಾಧ್ಯಕ್ಷ ಸುದರ್ಶನ್,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ,ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿಯವರ ಸಮ್ಮುಖದಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದವರ್ಗಗಳ ಅಧ್ಯಕ್ಷ ಮಾದವ ಮಾವೆ,ಮಾಣಿ ಜಿ.ಪಂ ಸದಸ್ಯೆ ಮಂಜುಳಾ ಮಾವೆ,ಕನ್ಯಾನ ತಾ.ಪಂ ಸದಸ್ಯ ಕುಮಾರ್ ಭಟ್ ಇವರುಗಳು ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು.
ಪಂಚಾಯತ್ ಚುನಾವಣೆ ಕೇವಲ ನಾಲ್ಕು ದಿನಗಳಿರುವಾಗಲೇ ಕಾಂಗ್ರೆಸ್ ಬಂಟ್ವಾಳದಲ್ಲಿ ಇಬ್ಬಾಗಗೊಂಡಿದ್ದು.ನಾಯಕತ್ವದ ಕೊರತೆಯಿಂದ ಸತತ ಸೋಲಿನ ವೈಫಲ್ಯದಿಂದ ಬೇಸತ್ತು ಬಂಟ್ವಾಳದ ಇನ್ನಷ್ಟು ಕಾಂಗ್ರೆಸ್ ನಾಯಕರುಗಳು ಬಿಜೆಪಿಗೆ ಸೇರ್ಪಡೆಗೆ ತುದಿಗಾಲಲ್ಲಿ ನಿಂತಿದ್ದು ಬಿಜೆಪಿ ನಾಯಕರುಗಳೊಂದಿಗೆ ಸಂಪರ್ಕದಲ್ಲಿದ್ದು ಮುಂಬರುವ ಪಂಚಾಯತ್ ಚುನಾವಣೆಗೆ ಮೊದಲೇ ಪರೋಕ್ಷವಾಗಿ ಬಂಟ್ವಾಳದಲ್ಲಿ ಕಾಂಗ್ರೆಸ್ ಸೋಲೊಪ್ಪಿಕೊಂಡಂತಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…