Featured

ಮಂಗಳೂರು,: ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷ, ಜಿ.ಪಂ ಸದಸ್ಯೆ ಸೇರಿದಂತೆ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆ -Vishwanews24

ಮಂಗಳೂರು,: ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷ, ಜಿ.ಪಂ ಸದಸ್ಯೆ ಸೇರಿದಂತೆ ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆ -Vishwanews24

ಮಂಗಳೂರು,:  ಬಿಜೆಪಿ ರಾಜ್ಯಧ್ಯಾಕ್ಷ ನಳಿನ್ ಕುಮಾರ್ ಕಟೀಲು,ದ.ಕ ಜಿಲ್ಲಾಧ್ಯಕ್ಷ ಸುದರ್ಶನ್,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬಂಟ್ವಾಳ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ,ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿಯವರ ಸಮ್ಮುಖದಲ್ಲಿ ದ.ಕ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದವರ್ಗಗಳ ಅಧ್ಯಕ್ಷ ಮಾದವ ಮಾವೆ,ಮಾಣಿ ಜಿ.ಪಂ ಸದಸ್ಯೆ ಮಂಜುಳಾ ಮಾವೆ,ಕನ್ಯಾನ ತಾ.ಪಂ ಸದಸ್ಯ ಕುಮಾರ್ ಭಟ್ ಇವರುಗಳು ತಮ್ಮ ನೂರಾರು ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು.

ಪಂಚಾಯತ್ ಚುನಾವಣೆ ಕೇವಲ ನಾಲ್ಕು ದಿನಗಳಿರುವಾಗಲೇ ಕಾಂಗ್ರೆಸ್ ಬಂಟ್ವಾಳದಲ್ಲಿ ಇಬ್ಬಾಗಗೊಂಡಿದ್ದು.ನಾಯಕತ್ವದ ಕೊರತೆಯಿಂದ ಸತತ ಸೋಲಿನ ವೈಫಲ್ಯದಿಂದ ಬೇಸತ್ತು ಬಂಟ್ವಾಳದ ಇನ್ನಷ್ಟು ಕಾಂಗ್ರೆಸ್ ನಾಯಕರುಗಳು ಬಿಜೆಪಿಗೆ ಸೇರ್ಪಡೆಗೆ ತುದಿಗಾಲಲ್ಲಿ ನಿಂತಿದ್ದು ಬಿಜೆಪಿ ನಾಯಕರುಗಳೊಂದಿಗೆ ಸಂಪರ್ಕದಲ್ಲಿದ್ದು ಮುಂಬರುವ ಪಂಚಾಯತ್ ಚುನಾವಣೆಗೆ ಮೊದಲೇ ಪರೋಕ್ಷವಾಗಿ ಬಂಟ್ವಾಳದಲ್ಲಿ ಕಾಂಗ್ರೆಸ್ ಸೋಲೊಪ್ಪಿಕೊಂಡಂತಾಗಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

23 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

24 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago