ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಲ್ ಮೊಬೈಲ್ ಹೊಂದಿದ್ದ ಕೈದಿಗಳು. ಜು.7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್ ವಿಭಾಗದ ಕೊಠಡಿ ಸಂಖ್ಯೆ 3ರಲ್ಲಿ ತಪಾಸಣೆ ನಡೆಸಿದ್ದಾರೆ. ಆಗ ಅಜ್ಮಲ್ ಬಳಿ ಮೊಬೈಲ್ ಪತ್ತೆಯಾಗಿದೆ. ಅದೇ ಕೊಠಡಿಯಲ್ಲಿದ್ದ ಇನ್ನೊಬ್ಬ ಇಕ್ಬಾಲ್ ಬಳಿಯಲ್ಲೂ ಮೊಬೈಲ್ ಪತ್ತೆಯಾಗಿದೆ.
ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…