ಮಂಗಳೂರು: ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮನೆ ಮನೆಗಳ ಮೇಲೆ ಧ್ವಜಾರೋಹಣ ಹಾರಿಸಲು ಅನುವಾಗುವಂತೆ ಜಿಲ್ಲಾ ಆಡಳಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಲಕ್ಷ ಧ್ವಜಗಳ ಮಾರಾಟಕ್ಕೆ ವ್ಯವಸ್ಥೆ ಮಾಡಿದೆ. ಇದೇ 13ರಂದು ಸಾರ್ವಜನಿಕರು ತಮ್ಮ ಮನೆ, ವ್ಯಾಪಾರದ ಸ್ಥಳಗಳ ಮೇಲೆ ಧ್ವಜಾರೋಹಣ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಮನವಿ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಗಳೂರು ತಾಲ್ಲೂಕು ಪಂಚಾಯಿತಿ, ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ರಾಷ್ಟ್ರಧ್ವಜ ಮಾರಾಟ ಮಳಿಗೆಗೆ ಚಾಲನೆ ನೀಡಿ ಮಾತನಾಡಿದರು.
ಉಡುಪಿ ಜಿಲ್ಲಾ ಬಿಜೆಪಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ
ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯಿತಿ ಒಕ್ಕೂಟ, ರಾಯಿ ಗ್ರಾಮ ಪಂಚಾಯಿತಿ ಸದಸ್ಯರು ತಯಾರಿಸಿದ ರಾಷ್ಟ್ರಧ್ವಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವರು ಚಾಲನೆ ನೀಡಿದರು.
ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಇದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…