Featured

ಮಂಗಳೂರು: ಜಿಲ್ಲೆಗೆ 6 ಲಕ್ಷ ಧ್ವಜ ಮಾರಾಟಕ್ಕೆ ಚಾಲನೆ ನೀಡಿದ ಸಚಿವ ಸುನಿಲ್‌ ಕುಮಾರ್‌ – Vishwanews24

ದಕ್ಷಿಣ ಕನ್ನಡ : ಜಿಲ್ಲೆಗೆ 6 ಲಕ್ಷ ಧ್ವಜ ಮಾರಾಟಕ್ಕೆ ಚಾಲನೆ ನೀಡಿದ ಸಚಿವ .ಸುನಿಲ್‌ ಕುಮಾರ್‌

ಮಂಗಳೂರು: ‘ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮನೆ ಮನೆಗಳ ಮೇಲೆ ಧ್ವಜಾರೋಹಣ ಹಾರಿಸಲು ಅನುವಾಗುವಂತೆ ಜಿಲ್ಲಾ ಆಡಳಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ಲಕ್ಷ ಧ್ವಜಗಳ ಮಾರಾಟಕ್ಕೆ ವ್ಯವಸ್ಥೆ ಮಾಡಿದೆ. ಇದೇ 13ರಂದು ಸಾರ್ವಜನಿಕರು ತಮ್ಮ ಮನೆ, ವ್ಯಾಪಾರದ ಸ್ಥಳಗಳ ಮೇಲೆ ಧ್ವಜಾರೋಹಣ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌ ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಗಳೂರು ತಾಲ್ಲೂಕು ಪಂಚಾಯಿತಿ, ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಹಮ್ಮಿಕೊಂಡಿರುವ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ರಾಷ್ಟ್ರಧ್ವಜ ಮಾರಾಟ ಮಳಿಗೆಗೆ ಚಾಲನೆ ನೀಡಿ ಮಾತನಾಡಿದರು.

ಉಡುಪಿ ಜಿಲ್ಲಾ ಬಿಜೆಪಿ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ತನ್ಮಯಿ ಸಂಜೀವಿನಿ, ಗ್ರಾಮ ಪಂಚಾಯಿತಿ ಒಕ್ಕೂಟ, ರಾಯಿ ಗ್ರಾಮ‌ ಪಂಚಾಯಿತಿ ಸದಸ್ಯರು ತಯಾರಿಸಿದ ರಾಷ್ಟ್ರಧ್ವಜಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವರು ಚಾಲನೆ ನೀಡಿದರು.

ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ‌ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಇದ್ದರು.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

3 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

3 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

4 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

4 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

5 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

5 hours ago