ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ, ಜನರು ಭಯ ಪಡುವ ಅಗತ್ಯ ಇಲ್ಲ : ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ. ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದರ ದುಬೈನಿಂದ ಬಂದಿಳಿದಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ವೇಳೆ ವ್ಯಕ್ತಿಯಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಭಾನುವಾರ ರಾತ್ರಿ ನಗರದ ವೆನ್ಲ್ಯಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತನ ದೇಹದ ಉಷ್ಣಾಂಶ ಹೆಚ್ಚಾಗಿತ್ತು. ಹೀಗಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವು. ಆದರೆ ಆತ ಚಿಕಿತ್ಸೆಗೆ ಯಾವುದೇ ಸಹಕರಿಸಲಿಲ್ಲ. ಇದರ ಬಗ್ಗೆ ಯಾರು ಗೊಂದಲಕ್ಕೀಡಾಗಬಾರದು , ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದಿದ್ದಾರೆ.

ಈಗ ಅವರನ್ನು ಪರೀಕ್ಷೆಗೆ ಒಳಪಡಿಸಲು ಮನವರಿಕೆ ಮಾಡಲಾಗುತ್ತಿದೆ ಎಂದು ಹೇಳಿದರು.

Vishwa News 24

Recent Posts

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

22 minutes ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

38 minutes ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

45 minutes ago

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

2 hours ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

2 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ…

3 hours ago