ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ, ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಅಂಗಡಿಯ ಸಿಬ್ಬಂದಿಯಾಘಿದ್ದ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ, ಬಳಿಕ ಅಂಗಡಿ ದರೋಡೆ ನಡೆಸಿ , ಮುಸುಕುಧಾರಿಯಾಗಿದ್ದ ಆರೋಪಿ ಅನಂತರ ಸ್ವಲ್ಪ ದೂರಕ್ಕೆ ಓಡಿ ಹೋಗಿ ಆಟೋರಿಕ್ಷಾವೊಂದರಲ್ಲಿ ಹೋಗಿದ್ದು ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿತ್ತು.
ಆರೋಪಿ ಯಾವ ಕಡೆ ಹೋಗಿದ್ದ ಎಂಬ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…