ಮಂಗಳೂರು: ಹಂಪನಕಟ್ಟೆಯಲ್ಲಿರುವ ಜುವೆಲ್ಯರಿ ಅಂಗಡಿಯೊಂದರಲ್ಲಿ ಸಿಬ್ಬಂದಿ ರಾಘವೇಂದ್ರ ಆಚಾರ್ಯ (55) ಅವರನ್ನು ಹತ್ಯೆ ಮಾಡಿದ ಆರೋಪಿಯ ಪತ್ತೆಗೆ 7 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಕೊಲೆ ಮಾಡಿರುವ ಆರೋಪಿಯ ಚಹರೆ ಸಿಸಿ ಕೆಮರಾದಲ್ಲಿ ದಾಖಲಾಗಿದ್ದರೂ ಆತ ಮುಖಕ್ಕೆ ಮಾಸ್ಕ್ ಹಾಕಿಕೊಂಡಿರುವುದರಿಂದ ಪತ್ತೆ ಹಚ್ಚುವುದು ಕಷ್ಟವಾಗಿದ್ದು, ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.
ಇನ್ನು ಆರೋಪಿಯು ಜುವೆಲ್ಯರಿಯಿಂದ ಹೊರಗೆ ಬಂದ ಬಳಿಕ ಎರಡೆರಡು ರಿಕ್ಷಾಗಳಲ್ಲಿ ಹೋಗುವ ಮೂಲಕ ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಆತ ಮೊದಲು ಹಂಪನಕಟ್ಟೆಯಿಂದ ವಲೆ ನ್ಸಿಯಾದವರೆಗೆ ಒಂದು ರಿಕ್ಷಾದಲ್ಲಿ ಸಾಗಿ, ಆ ಬಳಿಕ ಅಲ್ಲಿ ಇಳಿಯುತ್ತಾನೆ. ಮತ್ತೂಂದು ರಿಕ್ಷಾವನ್ನೇರಿ ಜೆಪ್ಪು ವರೆಗೂ ಹೋಗಿದ್ದಾನೆ. ಅಲ್ಲಿ ರಿಕ್ಷಾದಿಂದ ಇಳಿದು ರೈಲ್ವೇ ಹಳಿಯತ್ತ ತೆರಳಿದ್ದು, ಬಳಿಕ ಎಲ್ಲಿಗೆ ತೆರಲಿದ್ದಾನೆ ಎಂಬುದನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…