Featured

ಮಂಗಳೂರು : ಜೂನ್ 1 ರಿಂದ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ – Vishwanews24

ಮಂಗಳೂರು : ಜೂನ್ 1 ರಿಂದ ಮೀನುಗಾರಿಕೆಗೆ ತಾತ್ಕಾಲಿಕ ನಿಷೇಧ – Vishwanews24

ಮಂಗಳೂರು: ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಬಲೆಗಳು, ಮೀನುಗಾರಿಕಾ ಸಾಧನಗಳು ಅಥವಾ ಯಾವುದೇ ಯಾಂತ್ರಿಕೃತ ದೋಣಿಗಳನ್ನು ಬಳಸಿ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳುವುದನ್ನು ಮೀನುಗಾರರ ಹಿತದೃಷ್ಠಿಯಿಂದ ಜೂನ್ 1ರಿಂದ ಜುಲೈ 31ರ ವರೆಗೆ 61 ದಿನಗಳ ಕಾಲ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

10 ಅಶ್ವಶಕ್ತಿವರೆಗಿನ ಸಾಮಥ್ರ್ಯದ ಮೋಟಾರಿಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ ಅಥವಾ ನಾಡದೊಣಿಗಳ ಮೂಲಕ ಮೀನುಗಾರಿಕೆ ಕೈಗೊಳ್ಳಲು ಅವಕಾಶವಿದ್ದು ನಿಯಮಗಳನ್ನು ಉಲ್ಲಂಘಿಸಿದಲ್ಲಿ ಕರ್ನಾಟಕ ಕಡಲ ಮೀನುಗಾರಿಕಾ ಕಾಯ್ದೆ-1986ರನ್ವಯ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago