ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಹಾಗೂ ನವಮಂಗಳೂರು ಬಂದರು ಪ್ರಾಧಿಕಾರ, ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜೂನ್ 20 ಮತ್ತು 21ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ.
ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವರುಣನ ಆರ್ಭಟ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 22ರಿಂದ ಕರಾವಳಿ ಜಿಲ್ಲೆಗಳು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…