Featured

ಮಂಗಳೂರು: ಜೂನ್ 30ರ ವರೆಗೆ ಖಾಸಗಿ ಬಸ್ ಓಡಿಸಲ್ಲ – ಬಸ್ ಮಾಲಕರ ಸಂಘದ ನಿರ್ಧಾರ -Vishwanews24

ಮಂಗಳೂರು: ಜೂನ್ 30ರ ವರೆಗೆ ಖಾಸಗಿ ಬಸ್ ಓಡಿಸಲ್ಲ – ಬಸ್ ಮಾಲಕರ ಸಂಘದ ನಿರ್ಧಾರ -Vishwanews24

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಜೂನ್ 23ರಿಂದ ಜಾರಿಗೆ ಬರುವಂತೆ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಜಿಲ್ಲಾಡಳಿತ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಆದರೆ, ಖಾಸಗಿ ಬಸ್ ಗಳನ್ನು ಜೂನ್ 30ರ ತನಕ ರಸ್ತೆಗಿಳಿಸುವುದಿಲ್ಲ ಎಂದು ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ  ಗೆ ಸ್ಪಷ್ಟನೆ ನೀಡಿದ್ದಾರೆ.

ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷರು ನೀಡಿರುವ ಸ್ಪಷ್ಟನೆ ಏನು?

ಜೂನ್ 30ರ ಖಾಸಗಿ ಬಸ್ ಓಡಿಸಲ್ಲ – ಬಸ್ ಮಾಲಕರ ಸಂಘದ ನಿರ್ಧಾರ

ಜಿಲ್ಲಾಡಳಿತ ಬಸ್ ಓಡಿಸಲು ಅನುಮತಿ ನೀಡಿದೆ ಆದರೆ ನಾವು  ಬಸ್ ಓಡಿಸೋದಿಲ್ಲ.,

ಜೂನ್ ತಿಂಗಳ ಕೊನೆ ತನಕ ಖಾಸಗಿ ಬಸ್ ಓಡಿಸಲ್ಲ

ಈ ತಿಂಗಳಲ್ಲಿ ನಾಳೆಯಿಂದ 7 ದಿನ ಬಸ್ ಓಡಿಸಲು 1 ತಿಂಗಳ ಟ್ಯಾಕ್ಸ್ ಕಟ್ಟಬೇಕು ಇದು ಕಷ್ಟ ಸಾಧ್ಯ

ಈಗಿನ ಡೀಸೆಲ್ ರೇಟ್‌ನಲ್ಲಿ ಶೇ.50 ಪ್ರಯಾಣಿಕರನ್ನು ತುಂಬಿಸಬೇಕು

ನಗರದಾದ್ಯಂತ ಕಾಮಗಾರಿಗಾಗಿ ರಸ್ತೆ ಅಗೆದು ಹಾಕಿದ್ದಾರೆ

2 ತಿಂಗಳಿನಿಂದ ನಿಂತಿದ್ದ ಬಸ್‌ಗಳನ್ನು ಗ್ಯಾರೇಜ್‌ಗೆ ತೆಗೆದುಕೊಂಡು ಹೋಗಿ ರಿಪೇರಿ ಮಾಡಬೇಕು

ಈ ಎಲ್ಲಾ ಕಾರಣಗಳಿಂದ ಜೂನ್ ತಿಂಗಳ ಕೊನೆ ತನಕ ಬಸ್ ಓಡಿಸೋದಿಲ್ಲ ದಿಲ್‌ರಾಜ್ ಆಳ್ವ ಸ್ಪಷ್ಟನೆ

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

22 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

22 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

23 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago