ಮಂಗಳೂರು : ದ.ಕ. ಜಿಲ್ಲೆಯಲ್ಲಿ ಜೂನ್ 23ರಿಂದ ಜಾರಿಗೆ ಬರುವಂತೆ ಹೊಸ ಮಾರ್ಗಸೂಚಿ ಜಾರಿಗೆ ಬರಲಿದ್ದು, ಜಿಲ್ಲಾಡಳಿತ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಆದರೆ, ಖಾಸಗಿ ಬಸ್ ಗಳನ್ನು ಜೂನ್ 30ರ ತನಕ ರಸ್ತೆಗಿಳಿಸುವುದಿಲ್ಲ ಎಂದು ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ಗೆ ಸ್ಪಷ್ಟನೆ ನೀಡಿದ್ದಾರೆ.
ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷರು ನೀಡಿರುವ ಸ್ಪಷ್ಟನೆ ಏನು?
ಜೂನ್ 30ರ ಖಾಸಗಿ ಬಸ್ ಓಡಿಸಲ್ಲ – ಬಸ್ ಮಾಲಕರ ಸಂಘದ ನಿರ್ಧಾರ
ಜಿಲ್ಲಾಡಳಿತ ಬಸ್ ಓಡಿಸಲು ಅನುಮತಿ ನೀಡಿದೆ ಆದರೆ ನಾವು ಬಸ್ ಓಡಿಸೋದಿಲ್ಲ.,
ಜೂನ್ ತಿಂಗಳ ಕೊನೆ ತನಕ ಖಾಸಗಿ ಬಸ್ ಓಡಿಸಲ್ಲ
ಈ ತಿಂಗಳಲ್ಲಿ ನಾಳೆಯಿಂದ 7 ದಿನ ಬಸ್ ಓಡಿಸಲು 1 ತಿಂಗಳ ಟ್ಯಾಕ್ಸ್ ಕಟ್ಟಬೇಕು ಇದು ಕಷ್ಟ ಸಾಧ್ಯ
ಈಗಿನ ಡೀಸೆಲ್ ರೇಟ್‌ನಲ್ಲಿ ಶೇ.50 ಪ್ರಯಾಣಿಕರನ್ನು ತುಂಬಿಸಬೇಕು
ನಗರದಾದ್ಯಂತ ಕಾಮಗಾರಿಗಾಗಿ ರಸ್ತೆ ಅಗೆದು ಹಾಕಿದ್ದಾರೆ
2 ತಿಂಗಳಿನಿಂದ ನಿಂತಿದ್ದ ಬಸ್‌ಗಳನ್ನು ಗ್ಯಾರೇಜ್‌ಗೆ ತೆಗೆದುಕೊಂಡು ಹೋಗಿ ರಿಪೇರಿ ಮಾಡಬೇಕು
ಈ ಎಲ್ಲಾ ಕಾರಣಗಳಿಂದ ಜೂನ್ ತಿಂಗಳ ಕೊನೆ ತನಕ ಬಸ್ ಓಡಿಸೋದಿಲ್ಲ ದಿಲ್‌ರಾಜ್ ಆಳ್ವ ಸ್ಪಷ್ಟನೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…