ಮಂಗಳೂರು: ನಗರದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದಲ್ಲಿ ಜೂ.11 ಮತ್ತು 12 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳವನ್ನು ಆಯೋಜಿಸಲಾಗಿದೆ.
ಪ್ರಾದೇಶಿಕ ಹಾಗೂ ಇತರೆ ರಾಜ್ಯಗಳ ವಿವಿಧ ತಳಿಯ ಹಣ್ಣುಗಳೊಂದಿಗೆ ಔಷಧಿಯ ಗಿಡಗಳು, ಕಸಿ ಗಿಡಗಳು, ಬೀಜಗಳು, ಸಾವಯವ ಬಳಗದ ವಿವಿಧ ಆಹಾರ ಪದಾರ್ಥಗಳು ಹಾಗೂ ಹಣ್ಣುಗಳ ಖಾದ್ಯ, ಪಾನಿಯಗಳನ್ನು ಬೆಳೆಗಾರರೇ ತಂದು ಮಾರಾಟ ಮಾಡುತ್ತಾರೆ ಅದರೊಂದಿಗೆ ಮೀನುಗಾರಿಕಾ ಅಭಿವೃದ್ಧಿ ನಿಗಮದಿಂದ ಮೀನಿನ ಖಾದ್ಯಗಳನ್ನು ಪ್ರದರ್ಶಿಸಿ ಮಾರಾಟ ಮಾಡುವ ಅವಕಾಶವನ್ನೂ ಕಲ್ಪಿಸಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ:7349212817, 9686673237, 9480229764 ಸಂಪರ್ಕಿಸುವಂತೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…