Featured

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ

ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ ಚಳುವಳಿಗೆ ಪೂರಕ ವಾಗಿ ಸ್ಥಾಪಿಸಲಾಗಿರುವ ಕೇಂದ್ರ ಸಹಕಾರ ಸಚಿವಾಲಯವು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಜೂ.29ರಿಂದ ಜು.6ರವರೆಗೆ ವಿಶೇಷ ಸಹಕಾರ ಸಪ್ತಾಹವನ್ನು ದೇಶದಾದ್ಯಂತ ಆಚರಿಸಲು ಕೇಂದ್ರ ಸಹಕಾರ ಸಚಿವಾಲಯ ನಿರ್ಧರಿಸಿದೆ.

ಅದರಂತೆ ಜೂ.29ರಂದು ಬೆಳಗ್ಗೆ 10:30ಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯವಾಕ್ಯದೊಂದಿಗೆ ವಿಶೇಷ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ : 

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಸಂಸದ ಬ್ರಿಜೇಶ್ ಚೌಟ ಉದ್ಘಾಟಿಸುವರು. ಶಾಸಕ ವೇದವ್ಯಾಸ ಕಾಮತ್ ಸಹಕಾರ ಸಪ್ತಾಹದ ಧ್ವಜಾರೋಹಣ ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಜಯಕರ ಶೆಟ್ಟಿ ಬಿ. ಇಂದ್ರಾಳಿ, ದ.ಕ.ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ಭಾಗವಹಿಸುವರು ಎಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

21 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

22 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

22 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago