ಮಂಗಳೂರು : ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿ ಸೋಮವಾರ ತಡರಾತ್ರಿ ನಡೆಸಿದ ದಿಢೀರ್ ತಪಾಸಣೆ ಸಂದರ್ಭ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜ ರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಇವು ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿರುತ್ತದೆ. ಇದೇ ದಿನ ಇಲಾಖೆಯ ಮುಖ್ಯಸ್ಥರಾದ ಮಾನ್ಯ ಅಲೋಕ್ ಕುಮಾರ್ ಐ.ಪಿ.ಎಸ್. ಮಹಾನಿರ್ದೇಶಕರು ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವೆ ಬೆಂಗಳೂರು ಇವರಿಗೆ ದೂರವಾಣಿ ಮುಖಾಂತರ ವಿಷಯವನ್ನು ತಿಳಿಸಲಾಗಿದೆ ಎಂದುಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…