Featured

ಮಂಗಳೂರು: ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ : ಪ್ರಯಾಣಿಕರು ಅಪಾಯದಿಂದ ಪಾರು – Vishwanews24

ಮಂಗಳೂರು: ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ : ಪ್ರಯಾಣಿಕರು ಅಪಾಯದಿಂದ ಪಾರು

ಮಂಗಳೂರು: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಯಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮಲ್ಪೆ : ಬಂದರಿನಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿ ಮೀನುಗಾರ ಮೃತ್ಯು – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

22 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago