Featured

ಮಂಗಳೂರು : ಜ. 21 ರಂದು ತುಳು ಕೊಡವ ಭಾಷೆಗಳ ಅಳಿವು ಉಳಿವು ಪುಸ್ತಕ ಬಿಡುಗಡೆ ಸಮಾರಂಭ – VIshwanews24

ಮಂಗಳೂರು : ಜ. 21 ರಂದು ತುಳು ಕೊಡವ ಭಾಷೆಗಳ ಅಳಿವು ಉಳಿವು ಪುಸ್ತಕ ಬಿಡುಗಡೆ ಸಮಾರಂಭ – VIshwanews24

ಮಂಗಳೂರು: “ತುಳು ಕೊಡವ” ಭಾಷೆಗಳು ರಾಜ್ಯದ ಅತ್ಯಂತ ಪ್ರಾಚೀನ ಭಾಷೆಗಳು. ಈ ಭಾಷೆಗಳನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸ ಬೇಕೆಂದು ಆಗ್ರಹಿಸಿ ಸಂಸತ್ತಿನಲ್ಲಿ ಬಿ ಕೆ ಹರಿಪ್ರಸಾದ್ ಅವರು ನಿರಂತರವಾಗಿ ಆಗ್ರಹವನ್ನು ಮಾಡಿದ್ದರು.

ಅವರ ಭಾಷಣದ ಭಾಗವಾದ ತುಳು ಕೊಡುವ ಭಾಷೆಗಳ ಕುರಿತಾದ ಪುಸ್ತಕ ತುಳು ಕೊಡವ ಭಾಷೆಗಳ ಅಳಿವು ಉಳಿವು ದ ಬಿಡುಗಡೆ ಸಮಾರಂಭ ಶುಕ್ರವಾರ ಜನವರಿ 21, 2022 ರಂದು ಸಂಜೆ 3 ಗಂಟೆಗೆ ಮಂಗಳೂರಿನ ಸಹೋದಯ, ಇನ್ಸ್ಟಷನ್‌ ಆಫ್‌ ಕರ್ನಾಟಕ ಕ್ರಿಶ್ಚಿಯನ್‌ ಎಜುಕೇಷನ್‌ ಸೊಸೈಟಿ, ಬಲ್ಮಠ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಪರಿಷತ್‌ ಸದಸ್ಯರು ಮತ್ತು ಮಾಜಿ ಸಂಸದರಾದ ಶ್ರೀ. ಬಿ.ಕೆ ಹರಿಪ್ರಸಾದ್‌ ವಹಿಸಲಿದ್ದಾರೆ. ಜಾನಪದ ವಿದ್ವಾಂಸರು ಹಾಗೂ ವಿಶ್ರಾಂತ ಕುಲಪತಿಗಳಾದ ಪ್ರೊ. ಕೆ ಚಿನ್ನಪ್ಪಗೌಡ ಅವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಾರ್ತಾಭಾರತಿ ದಿನ ಪತ್ರಿಕೆ ಸಂಪಾದಕರಾದ ಅಬ್ದುಸ್ಸಲಾಂ ಪುತ್ತಿಗೆ ಇರಲಿದ್ದಾರೆ. ಹಿರಿಯ ಪತ್ರಕರ್ತ ಹಾಗೂ ಕೃತಿ ಸಂಪಾದಕರಾದ ಆರ್‌ ಜಯಕುಮಾರ್‌ ಉಪಸ್ಥಿತರಿಲಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

54 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago