ಮಂಗಳೂರು : ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ವೇಳೆ(2016ರಲ್ಲಿ) ತೆರವುಗೊಳಿಸಲಾಗಿದ್ದ ಮಂಗಳೂರಿಗೆ ಮುಕುಟವಾಗಿದ್ದ ಕಲಶವನ್ನು ಪಂಪ್‌ವೆಲ್ ಮಹಾವೀರ ವೃತ್ತದಲ್ಲಿ ಮರು ಸ್ಥಾಪಿಸಲಾದ ಕಲಶವನ್ನು ಜನವರಿ 24 ರ ಶನಿವಾರ ಸಂಜೆ 5.30 ಕ್ಕೆ ಉದ್ಘಾಟನೆಗೊಳ್ಳಲಿದೆ.
ಹಿಂದೆ ನಗರದ ಪ್ರಮುಖ ಹೆಗ್ಗುರುತಾಗಿದ್ದ ಪಂಪ್‌ವೆಲ್ ಕಲಶದ ಮರು ಸ್ಥಾಪನೆ ಕಾರ್ಯವು ಕಳೆದ ಕೆಲವು ತಿಂಗಳುಗಳಿಂದ ಪ್ರಗತಿಯಲ್ಲಿತ್ತು. 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲ್ಪಟ್ಟ ಈ ಕಲಶವನ್ನು ಮತ್ತೆ ಮರು ಸ್ಥಾಪನೆ ಮಾಡಲಾಗಿದೆ.
ಕಳೆದ ವರ್ಷ ಅಕ್ಟೋಬರ್ 25 ರಂದು ಜೀರ್ಣೋದ್ಧಾರ ಪ್ರಕ್ರಿಯೆ ಪ್ರಾರಂಭವಾಯಿತು. ಜೈನ ಸಮಾಜದ ಮೇಲ್ವಿಚಾರಣೆಯಲ್ಲಿ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…