Featured

ಮಂಗಳೂರು: ಜ. 24 ರಂದು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿರುವ ‘ಕಲಶʼ ಉದ್ಘಾಟನೆ – vishwanews24

ಮಂಗಳೂರು: ಜ. 24 ರಂದು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿರುವ ʼಕಲಶʼ ಉದ್ಘಾಟನೆ

ಮಂಗಳೂರು : ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ವೇಳೆ(2016ರಲ್ಲಿ) ತೆರವುಗೊಳಿಸಲಾಗಿದ್ದ ಮಂಗಳೂರಿಗೆ ಮುಕುಟವಾಗಿದ್ದ ಕಲಶವನ್ನು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿ ಮರು ಸ್ಥಾಪಿಸಲಾದ ಕಲಶವನ್ನು ಜನವರಿ 24 ರ ಶನಿವಾರ ಸಂಜೆ 5.30 ಕ್ಕೆ ಉದ್ಘಾಟನೆಗೊಳ್ಳಲಿದೆ.

ಹಿಂದೆ ನಗರದ ಪ್ರಮುಖ ಹೆಗ್ಗುರುತಾಗಿದ್ದ ಪಂಪ್‌ವೆಲ್ ಕಲಶದ ಮರು ಸ್ಥಾಪನೆ ಕಾರ್ಯವು ಕಳೆದ ಕೆಲವು ತಿಂಗಳುಗಳಿಂದ ಪ್ರಗತಿಯಲ್ಲಿತ್ತು. 2016 ರಲ್ಲಿ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣದ ಸಮಯದಲ್ಲಿ ತೆಗೆದುಹಾಕಲ್ಪಟ್ಟ ಈ ಕಲಶವನ್ನು ಮತ್ತೆ ಮರು ಸ್ಥಾಪನೆ ಮಾಡಲಾಗಿದೆ.

ಕಳೆದ ವರ್ಷ ಅಕ್ಟೋಬರ್ 25 ರಂದು ಜೀರ್ಣೋದ್ಧಾರ ಪ್ರಕ್ರಿಯೆ ಪ್ರಾರಂಭವಾಯಿತು. ಜೈನ ಸಮಾಜದ ಮೇಲ್ವಿಚಾರಣೆಯಲ್ಲಿ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

15 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

18 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

18 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

18 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

19 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

19 hours ago