ಮಂಗಳೂರು: ಜ. 27ರಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಂಗಳೂರಿಗೆ -Vishwanews24

ಮಂಗಳೂರು,: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ಮಂಗಳೂರಿನಲ್ಲಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ರಾಜನಾಥ್ ಸಿಂಗ್ ರವರು ಜ.೨೭ ರಂದು ನಗರಕ್ಕೆ ಆಗಮಿಸಲಿದ್ದಾರೆ.

ಅಂದು ಮಧ್ಯಾಹ್ನ 3.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಕೇಂದ್ರ ಸಚಿವರು ಸಾಯಂಕಾಲ 4ಕ್ಕೆ ಕೂಳೂರಿನಲ್ಲಿ ನಡೆಯಲಿರುವ ಜನಜಾಗೃತಿ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. 5 ಗಂಟೆಗೆ ಅಲ್ಲಿಂದ ನಿರ್ಗಮಿಸಿ ಅವರು 5.15 ಗಂಟೆಗೆ ವಿಮಾನದ ಮೂಲಕ ನವದೆಹಲಿಗೆ ತೆರಳುವರು.

 

ಪೌರತ್ವ ಕಾಯಿದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಬಾಗವಹಿಸುವ ನಿರೀಕ್ಷೆ ಇದೆ. ಇದೆ ಸಂದರ್ಭದಲ್ಲಿ ನಗರದ ಬಸ್ ,ಟ್ಯಾಕ್ಸಿ, ಮತ್ತು ಆಟೋ ಚಾಲಕರ ಸಂಘದ ಸದಸ್ಯರು ಬೆಂಬಲ ನೀಡಲಿದ್ದು , ವ್ಯಾಪಾರಸ್ತರು ಸ್ವಯಂ ಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಅಂಗಡಿ ಮುಂಗಟ್ಟುಗ ಳನ್ನು ಮುಚ್ಚಿ ಬೆಂಬಲ ನೀಡಲಿದ್ದಾರೆ ಎಂದು ತಿಳಿದು ಬಂದಿದೆ

ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಸೇರಿದಂತೆ ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರ ದಿಂದ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹಾಲದ ಜೋಶಿ, ರಾಜ್ಯ ಬಿಜೆಪಿ ಅದ್ಯಕ್ಷ ನಳಿನ್ ಕುಮಾರ್ ಕಟೀಲ್, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ,ಉತ್ತರ ಕನ್ನಡ ಸಂಸದ ಅನಂತ್ ಕುಮಾರ್, ಮೈಸೂರು ಸಂಸದ ಪ್ರತಾಪ ಸಿಂಹ ಮತ್ತು ಕರಾವಳಿ ಭಾಗದ ಎಲ್ಲ ಶಾಸಕರು ಹಾಗೂ ರಾಜ್ಯ ಸರ್ಕಾರದ ಪ್ರಮುಖ ಸಚಿವರು ಬಾಗವಹಿಸಿಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ಸಾರ್ವಜನಿಕರಿಗೆ ವಾಹನದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸಂಚಾರದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಪೊಲೀಸ್ ಇಲಾಖೆಯು ಮಾರ್ಗಸೂಚಿಯನ್ನು ರಚಿಸಿದ್ದು ಈ ನಿಟ್ಟಿ ನಲ್ಲಿ ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago