Featured

ಮಂಗಳೂರು: ಜ.27ರಿಂದ ಫಿಶ್ ಫೆಸ್ಟಿವಲ್  – Vishwanews24

ಮಂಗಳೂರು: ಜ.27ರಿಂದ ಫಿಶ್ ಫೆಸ್ಟಿವಲ್

ಮಂಗಳೂರು: ಇಲ್ಲಿನ ಮೀನುಗಾರಿಕೆ ಕಾಲೇಜು, ಹೈದರಾಬಾದ್‍ನ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ಹಾಗೂ ಮೀನುಗಾರಿಕಾ ಇಲಾಖೆಯ ಸಹಯೋಗದಲ್ಲಿ ಮೀನುಗಾರಿಕಾ ಕಾಲೇಜಿನ ಆವರಣದಲ್ಲಿ ಇದೇ ಜ. 27 ಹಾಗೂ 28ರಂದು ಬೆಳಿಗ್ಗೆ 10 ರಿಂದ ಸಂಜೆಯ ವರೆಗೆ ಫಿಶ್ ಫೆಸ್ಟಿವಲ್-2023 ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ.27ರ ಸಂಜೆ 5 ಗಂಟೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸುವರು.

ಬೀದರ್ ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಕೆ.ಸಿ. ವೀರಣ್ಣ, ಹೈದರಾಬಾದ್‍ನ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುವರ್ಣ, ಬೀದರ್‍ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಎನ್.ಎ. ಪಾಟೀಲ್, ಕರ್ನಾಟಕ ಮೀನುಗಾರಿಕೆ ನಿರ್ದೇಶಕ ರಾಮಾಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಡೀನ್ ಡಾ. ಶಿವಕುಮಾರ್ ಮಗದ ಅಧ್ಯಕ್ಷತೆ ವಹಿಸುವರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

16 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

17 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

18 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

18 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

18 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

18 hours ago