ನೆಲ್ಯಾಡಿ : ಮಂಗಳೂರಿನ ಪಂಪ್‌ವೆಲ್ ನಲ್ಲಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ, ಇಚ್ಚಂಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25ವ.) ಮೃತಪಟ್ಟ ಯುವಕ.
ಇವರು ಬೆಂದೂರ್‌ವೆಲ್‌ನಲ್ಲಿ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ತನ್ನ ಸ್ಕೂಟಿಯಲ್ಲಿ ರೂಮ್ ಗೆ ತೆರಳುವ ವೇಳೆ ಪಂಪ್ ವೆಲ್ ನಲ್ಲಿ ಈ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡಿದ್ದ ಸಂದೇಶ್ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರು ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…