Featured

ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು – vishwanews24

ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ.

ಮೃತಪಟ್ಟ ಸವಾರ ಅಡ್ಯಾರ್ ಕಣ್ಣೂರು ನಿವಾಸಿ ಎಂದು ಹೇಳಲಾಗುತ್ತಿದೆ. ನಂತೂರು ಪದವು ರಸ್ತೆಯಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವು ಸವಾರನ ನಿಯಂತ್ರಣ ತಪ್ಪಿ ಉರುಳಿದ್ದು, ಹಿಂದಿನಿಂದ ಚಲಿಸುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿಯಿತು ಎನ್ನಲಾಗಿದೆ. ಇದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ.

ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

14 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

36 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

42 minutes ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

1 hour ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago