Featured

ಮಂಗಳೂರು : ಡಾನಾ ಚಂಡಮಾರುತ ಹಿನ್ನೆಲೆ ; ರೈಲ್ವೇ ಸೇವೆ ವ್ಯತ್ಯಯ – vishwanews24

ಮಂಗಳೂರು : ಡಾನಾ ಚಂಡಮಾರುತ ಹಿನ್ನೆಲೆ ; ರೈಲ್ವೇ ಸೇವೆ ವ್ಯತ್ಯಯ

ಮಂಗಳೂರು: ಡಾನಾ ಚಂಡಮಾರುತ ಹಿನ್ನೆಲೆಯಲ್ಲಿ ರೈಲ್ವೇ ಸೇವೆ ವ್ಯತ್ಯಯವಾಗಿದೆ. ನಂ.22851 ಸಂತ್ರಗಚ್ಚಿ, ಮಂಗಳೂರುಸೆಂಟ್ರಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅ.24ರಂದು ಪೂರ್ಣ ರದ್ದು, ಅ.24ರಂದು ಹೊರಡಬೇಕಿದ್ದ ರೈಲು ನಂ.22644 ಪಟ್ನಾ ಜಂಕ್ಷನ್-ಎರ್ನಾಕುಳಂ ಜಂಕ್ಷನ್ ಸೂಪರ್ ಫಾಸ್ಟ್ ರೈಲನ್ನು ರದ್ದುಗೊಳಿಸಲಾಗಿದೆ. ಅ.26ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡಬೇಕಿದ್ದ ರೈಲು ನಂ.22852 ಮಂಗಳೂರು ಸೆಂಟ್ರಲ್ ಸಂತ್ರುಗಚ್ಚಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ರದ್ದು ಮಾಡಲಾಗಿದೆ.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

5 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

5 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

5 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

7 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

7 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago