ಮಂಗಳೂರು: ಡಾನಾ ಚಂಡಮಾರುತ ಹಿನ್ನೆಲೆಯಲ್ಲಿ ರೈಲ್ವೇ ಸೇವೆ ವ್ಯತ್ಯಯವಾಗಿದೆ. ನಂ.22851 ಸಂತ್ರಗಚ್ಚಿ, ಮಂಗಳೂರುಸೆಂಟ್ರಲ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅ.24ರಂದು ಪೂರ್ಣ ರದ್ದು, ಅ.24ರಂದು ಹೊರಡಬೇಕಿದ್ದ ರೈಲು ನಂ.22644 ಪಟ್ನಾ ಜಂಕ್ಷನ್-ಎರ್ನಾಕುಳಂ ಜಂಕ್ಷನ್ ಸೂಪರ್ ಫಾಸ್ಟ್ ರೈಲನ್ನು ರದ್ದುಗೊಳಿಸಲಾಗಿದೆ. ಅ.26ರಂದು ಮಂಗಳೂರು ಸೆಂಟ್ರಲ್‌ನಿಂದ ಹೊರಡಬೇಕಿದ್ದ ರೈಲು ನಂ.22852 ಮಂಗಳೂರು ಸೆಂಟ್ರಲ್ ಸಂತ್ರುಗಚ್ಚಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲನ್ನು ರದ್ದು ಮಾಡಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…