ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 25 ವರ್ಷ ಅಧ್ಯಕ್ಷತೆ ವಹಿಸಿರುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರಜತ ಸಂಭ್ರಮ ಮತ್ತು ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶದ ಪ್ರಯುಕ್ತದ ಮೆರವಣಿಗೆಗೆ ನಗರದ ಕೊಡಿಯಾಲ್ ಬೈಲ್ ನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಕೇಂದ್ರ ಕಚೇರಿ ಎದುರು ಕೇಂದ್ರ ಸಚಿವ ಸದಾನಂದ ಗೌಡ ಚಾನಲೆ ನೀಡಿದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಅಭಿನಂದನ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್, ಸಮಿತಿಯ ಪ್ರಮುಖರಾದ ರಾಜು ಪೂಜಾರಿ, ಶಶಿಕಿರಣ್, ಸದಾಶಿವ ಉಳ್ಳಾಲ್, ಮೋನಪ್ಪ ಶೆಟ್ಟಿ ಎಕ್ಕಾರು, ಸುನಿಲ್ ಕುಮಾರ್ ಬಜಗೋಳಿ, ದೇವರಾಜ್ ಉಪಸ್ಥಿತರಿದ್ದರು.
ಮೆರವಣಿಗೆಯುದ್ದಕ್ಕೂ 61ಕ್ಕೂ ಹೆಚ್ಚು ಕಲಾ ತಂಡಗಳಿದ್ದು, 100 ಚೆಂಡೆಗಳ ತಂಡ ಹಾಗೂ ಗೊಂಬೆಗಳ ಆಟ ಪಾಂಚ್ ಪಂಕರ್ಸ್, ಬಾಡಿಗಾರ್ಡ್ ವೇಷ, ಆಳ್ವಾಸ್ ನ ಗೊರಿಲ್ಲಾ, ಉಡುಪಿಯ ಬೃಹತ್ ಕೋಣ ಮತ್ತು ಕಟ್ಟಪ್ಪ, ಮಂಡ್ಯದ ನಂದಿ ಕಂಬ ಮೆರವಣಿಗೆಗೆ ವಿಶೇಷ ಆಕರ್ಷಣೆ ನೀಡಿದವು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…