Featured

ಮಂಗಳೂರು : ಡಾ.ರಾಜೇಂದ್ರ ಕುಮಾರ್ ರಜತ ಸಂಭ್ರಮದ ಮೆರವಣಿಗೆಗೆ ಅದ್ಧೂರಿ ಚಾಲನೆ – Vishwanews24 https://wp.me/p9KQap-4UU

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 25 ವರ್ಷ ಅಧ್ಯಕ್ಷತೆ ವಹಿಸಿರುವ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ರಜತ ಸಂಭ್ರಮ ಮತ್ತು ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶದ ಪ್ರಯುಕ್ತದ ಮೆರವಣಿಗೆಗೆ ನಗರದ ಕೊಡಿಯಾಲ್ ಬೈಲ್ ನ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಕೇಂದ್ರ ಕಚೇರಿ ಎದುರು ಕೇಂದ್ರ ಸಚಿವ ಸದಾನಂದ ಗೌಡ ಚಾನಲೆ ನೀಡಿದರು.

ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಅಭಿನಂದನ ಸಮಿತಿ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್‌, ಸಮಿತಿಯ ಪ್ರಮುಖರಾದ ರಾಜು ಪೂಜಾರಿ, ಶಶಿಕಿರಣ್‌, ಸದಾಶಿವ ಉಳ್ಳಾಲ್‌, ಮೋನಪ್ಪ ಶೆಟ್ಟಿ ಎಕ್ಕಾರು, ಸುನಿಲ್‌ ಕುಮಾರ್‌ ಬಜಗೋಳಿ, ದೇವರಾಜ್‌ ಉಪಸ್ಥಿತರಿದ್ದರು.

ಮೆರವಣಿಗೆಯುದ್ದಕ್ಕೂ 61ಕ್ಕೂ ಹೆಚ್ಚು ಕಲಾ ತಂಡಗಳಿದ್ದು, 100 ಚೆಂಡೆಗಳ ತಂಡ ಹಾಗೂ ಗೊಂಬೆಗಳ ಆಟ ಪಾಂಚ್ ಪಂಕರ್ಸ್, ಬಾಡಿಗಾರ್ಡ್ ವೇಷ, ಆಳ್ವಾಸ್ ನ ಗೊರಿಲ್ಲಾ, ಉಡುಪಿಯ ಬೃಹತ್ ಕೋಣ ಮತ್ತು ಕಟ್ಟಪ್ಪ, ಮಂಡ್ಯದ ನಂದಿ ಕಂಬ ಮೆರವಣಿಗೆಗೆ ವಿಶೇಷ ಆಕರ್ಷಣೆ ನೀಡಿದವು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago