Featured

ಮಂಗಳೂರು: ಡಿವೈಡರ್ ಗೆ ದ್ವಿಚಕ್ರ ವಾಹನ‌ ಡಿಕ್ಕಿ, ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24

ಮಂಗಳೂರು: ಡಿವೈಡರ್ ಗೆ ದ್ವಿಚಕ್ರ ವಾಹನ‌ ಡಿಕ್ಕಿ, ಕಾಲೇಜು ವಿದ್ಯಾರ್ಥಿ ಮೃತ್ಯು

ಮಂಗಳೂರು: ಡಿವೈಡರ್ ಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ನಗರದ ಶ್ರೀನಿವಾಸ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21) ಮೃತಪಟ್ಟಿದ್ದಾರೆ.

ಘಟನೆ ಇಂದು ಬೆಳಗ್ಗೆ 11.40ರ ಸುಮಾರಿಗೆ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮುಂಭಾಗ ಸಂಭವಿಸಿದೆ. ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು ಕಾಲೇಜಿಗೆ‌ ಹೋಗುವಾಗ ಅಪಘಾತ ಸಂಭವಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago