Featured

ಮಂಗಳೂರು : ಡಿಸಿಪಿಯವರ ನೇತ್ರತ್ವದಲ್ಲಿ ಖಾಸಗಿ ಬಸ್‌ಗಳಿಗೆ “ಡಾ.ಬಿ.ಆರ್.ಅಂಬೇಡ್ಕರ್ ವೃತ್ತ” ಸ್ಟಿಕ್ಕರ್ ಅಳವಡಿಕೆ -Vishwanes24

ಮಂಗಳೂರು : ಡಿಸಿಪಿಯವರ ನೇತ್ರತ್ವದಲ್ಲಿ ಖಾಸಗಿ ಬಸ್‌ಗಳಿಗೆ “ಡಾ.ಬಿ.ಆರ್.ಅಂಬೇಡ್ಕರ್ ವೃತ್ತ” ಸ್ಟಿಕ್ಕರ್ ಅಳವಡಿಕೆ -Vishwanes24

ಮಂಗಳೂರು: ಮಂಗಳೂರು ಟ್ರಾಫಿಕ್‌ ಪೊಲೀಸ್‌‌, ಆರ್‌ಟಿಓ ಅಧಿಕಾರಿಗಳ ನಿರ್ದೇಶನದಂತೆ ನಗರದ ಎಲ್ಲಾ ಖಾಸಗಿ ಬಸ್‌ಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಸ್ಟಿಕ್ಕರ್ ಅಳವಡಿಸಿದ್ದಾರೆ.

ಸಾಕಷ್ಟು ವರ್ಷಗಳ ಹಿಂದೆಯೇ ಜ್ಯೋತಿ ಸಿನಿಮಾ ಟಾಕೀಸ್ ಬಳಿಯ ವೃತ್ತಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವೆಂದು ನಾಮಕರಣ ಮಾಡಲಾಗಿದ್ದರೂ, ಬಸ್ ಗಳಲ್ಲಿ ಈಗಲೂ ‘ಜ್ಯೋತಿ’ ಎಂಬ ಸ್ಟಿಕ್ಕರ್ ಅಳವಡಿಕೆ ಮಾಡಲಾಗಿತ್ತು.

ಇದನ್ನೂ ಓದಿ : ಮಂಗಳೂರು: ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ , ಕಾಲೇಜ್ ಸೀಲ್ಡೌನ್ -Vishwanews24

ಇತ್ತೀಚೆಗೆ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಎಸ್ಸಿ- ಎಸ್ಟಿ ಕುಂದುಕೊರತೆಗಳ ಸಭೆಯಲ್ಲಿ ಈ ಬಗ್ಗೆ ದೂರು ಕೇಳಿ ಬಂದಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಡಿಸಿಪಿ ಹರಿರಾಂ ಶಂಕರ್, ಮುಂದಿನ ಕುಂದುಕೊರತೆ ಸಭೆಯೊಳಗೆ ಇದನ್ನು ಸರಿಪಡಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು.

ಇದೀಗ ಮಂಗಳೂರು ನಗರ ಸಂಚಾರ ಪೊಲೀಸ್, ಖಾಸಗಿ ಬಸ್ ಅಸೋಸಿಯೇಶನ್, ಆರ್‌ಟಿಒ ಮತ್ತು ಡಿಎಸ್‌ಎಸ್ ಸೇರಿದಂತೆ ವಿವಿಧ ಎಸ್‌ಸಿ- ಎಸ್‌ಟಿ ಸಂಘಟನೆಗಳ ಜಂಟಿ ಪ್ರಯತ್ನದಿಂದ ನಗರದ ಎಲ್ಲ ಬಸ್‌ಗಳಲ್ಲಿ ಅಂಬೇಡ್ಕರ್ ಸರ್ಕಲ್ ಸ್ಟಿಕ್ಕರ್‌ಗಳನ್ನು ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ : ಮಣಿಪಾಲ : MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್​ ಈಗ ಕಂಟೇನ್ಮೆಂಟ್ ಜೋನ್ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago