ಮಂಗಳೂರು : ಡಿಸಿಪಿ ಹರಿರಾಂ ಶಂಕರ್ ವರ್ಗಾವಣೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್ ವರ್ಗಾವಣೆ – Vishwanews24

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ವಿಶ್ವಕರ್ಮ ಸಮಾಜವನ್ನು ಇಬ್ಬಾಗಿಸುವ ಯತ್ನ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ತಿರುಗಿಬಿದ್ದ ವಿಶ್ವಕರ್ಮ ಸಮಾಜ : Vishwanews24

Leave a Reply