Featured

ಮಂಗಳೂರು: ಡೆಂಗ್ಯೂ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದ್ರೆ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ : ದಿನೇಶ್ ಗುಂಡೂರಾವ್ ಎಚ್ಚರಿಕೆ – vishwanews24

ಮಂಗಳೂರು: ಡೆಂಗ್ಯೂ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದ್ರೆ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ :  ದಿನೇಶ್ ಗುಂಡೂರಾವ್ ಎಚ್ಚರಿಕೆ

ಮಂಗಳೂರು: ಡೆಂಗ್ಯೂ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದ್ರೆ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ ತೆಗೆದುಕೊಳ್ಳಲಾಗುತ್ತದೆ. ಹೆಚ್ಚು ತೆಗೊಂಡ್ರೆ ಅವರ ಲೈಸೆನ್ಸ್ ಕೂಡ ನಾವು ಕ್ಯಾನ್ಸಲ್ ಮಾಡಬಹುದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಗ್ಯೂ ವೈರಲ್ ಜ್ವರ, ಸಾವು ಸಂಭವಿಸದಂತೆ ತಡೆಯಬೇಕು. ಡೆಂಗ್ಯೂ ಪ್ರಕರಣದಲ್ಲಿ ಸೂಕ್ತ ಚಿಕಿತ್ಸೆ ಕೊಡೋ ವ್ಯವಸ್ಥೆ ಆಗಿದೆ. ಲಾರ್ವಾ ಉತ್ಪತ್ತಿ ಸ್ಥಳಗಳಲ್ಲಿ ನಿಯಂತ್ರಣ ಮಾಡೋದು ಮೊದಲ ಕೆಲಸವಾಗಿದೆ. ಸಂಗ್ರಹವಾದ ನೀರಲ್ಲಿ ಸೊಳ್ಳೆ ಉತ್ಪತ್ತಿ ಆಗ್ತಿದೆ, ಅದು ನಿಯಂತ್ರಿಸಬೇಕು. ಸಾರ್ವಜನಿಕರು ಡೆಂಗ್ಯೂ ಖಾಯಿಲೆಯನ್ನು ಗಂಭೀರವಾಗಿ ತೆಗೆದುಕೊಳ್ತಿಲ್ಲ, ಮನೆಗಳ ಮುಂದೆ ನೀರು ನಿಲ್ಲುತ್ತಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

1 hour ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

1 hour ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

1 hour ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 hours ago