Featured

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಪಂ ಸಿಇಒ ವಿನಾಯಕ ನರ್ವಾಡೆ ಕಾರ್ಬಾರಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಎಸ್ಪಿ ಡಾ. ಅರುಣ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಮತ್ತಿತರರು ಉಪಸ್ಥಿತರಿದ್ದರು. ದುರಂತದಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಚಿವ ಖಾದರ್ ತಿಳಿಸಿದ್ದಾರೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

10 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

13 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

13 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

14 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

14 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

14 hours ago