Featured

ಮಂಗಳೂರು: ತಣ್ಣೀರಬಾವಿ ಯುವಕರ ಹಾಗೂ ವಿದ್ಯಾರ್ಥಿ ಮೇಲೆ ಲಾಠಿ ಚಾರ್ಜ್ ಪ್ರಕರಣ – ಪೊಲೀಸ್ ಕಾನ್ಸ್‌ಟೇಬಲ್ ಅಮಾನತು – Vishwanews24

ಮಂಗಳೂರು: ತಣ್ಣೀರಬಾವಿ ಯುವಕರ ಹಾಗೂ ವಿದ್ಯಾರ್ಥಿ ಮೇಲೆ ಲಾಠಿ ಚಾರ್ಜ್ ಪ್ರಕರಣ – ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

ಮಂಗಳೂರು: ತಣ್ಣೀರಬಾವಿ ಬೀಚ್‌ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಿಸಿದಂತೆ ಸಂಬಂಧಪಟ್ಟಂತೆ ಸಿಬ್ಬಂದಿ ಸುನೀಲ್ ಅವರನ್ನು ಅಮಾನತುಗೊಳಿಸಲಾಗಿದ್ದು, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. ಘಟನೆ ಕುರಿತು ಯಾರಿಂದಲೂ ಪೋಷಕರು ಅಥವಾ ಬಾಲಕನಿಂದಾಗಲಿ ಯಾವುದೇ ದೂರು ಬಂದಿಲ್ಲ ಎಂದು ತಿಳಿಸಿದ್ದಾರೆ.

ಜ.1 ರಂದು ಘಟನೆ ನಡೆದಿದ್ದು, ವಿಕೇಂಡ್ ಮತ್ತು ಹೊಸ ವರ್ಷವಾದ್ದರಿಂದ ತಣ್ಣೀರಭಾವಿ ಬೀಚ್‌ಗೆ ಭೇಟಿ ನೀಡಿವವರ ಸಂಖ್ಯೆ ಹೆಚ್ಚಿದ್ದು, ಈ ವೇಳೆ ಅಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಕ್ರಿಕೆಟ್ ಆಡಿ ಬೈಕಿನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿಯ ವಿದ್ಯಾರ್ಥಿ, ಪಿಯು ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಬೀಸಿದ್ದರು.

Vishwa News 24

Recent Posts

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

1 hour ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

1 hour ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

1 hour ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

2 hours ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

2 hours ago

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ – vishwanews24

ಮೋದಿ ಸರ್ಕಾರದಿಂದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು: ಬಿ.ವೈ .ವಿಜಯೇಂದ್ರ ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ…

2 hours ago