Featured

ಮಂಗಳೂರು: ತಣ್ಣೀರು ಬಾವಿ ಕಡಲ‌ ಕಿನಾರೆಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಯುವಕ ಅಲೆಗಳ ಹೊಡೆತಕ್ಕೆ ನೀರುಪಾಲು – Vishwanews24

ಮಂಗಳೂರು: ತಣ್ಣೀರು ಬಾವಿ ಕಡಲ‌ ಕಿನಾರೆಯಲ್ಲಿ ಸ್ನಾನಕ್ಕೆಂದು ಇಳಿದಿದ್ದ  ಯುವಕ

ಅಲೆಗಳ ಹೊಡೆತಕ್ಕೆ ನೀರುಪಾಲು

ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದಿದ್ದ ಯುವಕನೋರ್ವ ಅಲೆಗಳ ಹೊಡೆತಕ್ಕೆ ನೀರುಪಾಲಾಗಿರುವ ಘಟನೆ ನಗರದ ಹೊರವಲಯದ ತಣ್ಣೀರು ಬಾವಿ ಕಡಲ‌ ಕಿನಾರೆಯಲ್ಲಿ ಆ.19ರ ಶುಕ್ರವಾರ ಮಧ್ಯಾಹ್ನ‌‌ ನಡೆದಿದೆ.

ನೀರುಪಾಲಾದ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು ಬಂದಿದೆ.

ಈತ ಶುಕ್ರವಾರ ಮಧ್ಯಾಹ್ನ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ತೆರಳಿದ್ದು , ಈ ವೇಳೆ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

23 minutes ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 hour ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 hour ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 hour ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 hour ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago