ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದಿದ್ದ ಯುವಕನೋರ್ವ ಅಲೆಗಳ ಹೊಡೆತಕ್ಕೆ ನೀರುಪಾಲಾಗಿರುವ ಘಟನೆ ನಗರದ ಹೊರವಲಯದ ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಆ.19ರ ಶುಕ್ರವಾರ ಮಧ್ಯಾಹ್ನ ನಡೆದಿದೆ.
ನೀರುಪಾಲಾದ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು ಬಂದಿದೆ.
ಈತ ಶುಕ್ರವಾರ ಮಧ್ಯಾಹ್ನ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ತೆರಳಿದ್ದು , ಈ ವೇಳೆ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …