ಮಂಗಳೂರು,: ಮಂಗಳೂರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೂಲದ ಬೋಟ್‌ನಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಬೋಟ್‌ನಲ್ಲಿದ್ದ 11 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆಯವರು ರಕ್ಷಿಸಿದ್ದಾರೆ.
ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲ್ ದೂರದಲ್ಲಿ ಈ ಬೋಟ್ ಮೀನುಗಾರಿಯಲ್ಲಿ ತೊಡಗಿತ್ತು. ಈ ವೇಳೆ ಬೋಟ್‌ನಲ್ಲಿದ್ದ ಸಿಲಿಂಡರ್ ಏಕಾಏಕಿ ಸ್ಪೋಟಗೊಂಡಿತ್ತು.
ವಿಷಯ ತಿಳಿದ ಕರಾವಳಿ ರಕ್ಷಣಾ ಪಡೆಯವರು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಸಾಚೇತ್ ಹಾಗೂ ಸುಜಿತ್ ಎಂಬ ಕರಾವಳಿ ರಕ್ಷಣಾ ಪಡೆಯ ಬೋಟ್‌ಗಳು ನೆರವಾಗಿತ್ತು.
ಬೋಟ್‌ನಲ್ಲಿದ್ದ 11 ಮಂದಿಯ ಪೈಕಿ ಓರ್ವನಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…