ಮಂಗಳೂರು : ತುಳುಭಾಷೆಗೆ ರಾಜ್ಯದಲ್ಲಿ ಮಾನ್ಯತೆ ನೀಡಬೇಕು ಹಾಗೂ ಸಂವಿಧಾನದ 8 ನೇ ಪರಿಚ್ಛೇದದಲ್ಲಿ ಸೇರಿಸಬೇಕೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ.
ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…