ಮಂಗಳೂರು: ‘ರಂಗ್’ ತುಳು ಚಲಚಿತ್ರದ ನಿರ್ಮಾಪಕರಾದ ದೇವದಾಸ್ (ದೇವು ) ಪಾಂಡೇಶ್ವರ ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.
ತುಳು ಚಿತ್ರರಂಗದಲ್ಲಿ ದೊಡ್ಡ ಬಜೆಟ್ ಸಿನಿಮಾ ನಿರ್ಮಾಣ ಮಾಡಿದ್ದ ದೇವದಾಸ್ ರವರು ಪಾಂಡೇಶ್ವರದಲ್ಲಿ ಶ್ರೀ ಕಟೀಲೇಶ್ವರಿ ಫೈನಾನ್ಸ್ ಉದ್ಯಮ ಹೊಂದಿದ್ದರು.
ಕದ್ರಿ ದೇವಸ್ಥಾನದ ಆಡಳಿತ ಸಮೀತಿಯಲ್ಲಿ ಸದಸ್ಯರಾಗಿದ್ದು ಸಮಾಜ ಸೇವಕರಾಗಿ ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…