ಮಂಗಳೂರು: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕು ಎನ್ನುವ ಸಲುವಾಗಿ ವಿವಿಧ ತುಳು ಸಂಘಟನೆಗಳು, ಕಾರ್ಯಕರ್ತರು ಹಾಗೂ ನಾಯಕರು ಅ.5ರ ಮಂಗಳವಾರದಂದು ಕರೆ ನೀಡಿದ್ದ ಶಾಂತಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಪೊಲೀಸರ ಈ ನಡೆಯ ವಿರುದ್ದ ತುಳುಪರ ಸಂಘಟನೆಗಳು ಅಸಮಾಧಾನಗೊಂಡಿದ್ದು, ಪೊಲೀಸ್ ಇಲಾಖೆಯ ಕ್ರಮವನ್ನು ಖಂಡಿಸಿದ್ದಾರೆ.
ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಅ.5ರ ಮಂಗಳವಾರದಂದು ವಿವಿಧ ತುಳುಪರ ಸಂಘಟನೆಗಳು ಪಿಪಿಇ ಕಿಟ್ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.
ಉಡುಪಿ : ಜಿಲ್ಲೆಯಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿಕೆ: ಸಚಿವ ಡಾ.ಸುಧಾಕರ್ ಮೆಚ್ಚುಗೆ – Vishwanews24
ಮುಂದಿನ ದಿನಗಳಲ್ಲಿ ತುಳುಪರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಈ ವರ್ಷದ ಡಿಸೆಂಬರ್‌ಗಿಂತ ಮುನ್ನ ತುಳುವರಿಂದ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ತುಳುಭಾಷೆಗೆ ಅಧಿಕೃತ ಮಾನ್ಯತೆ ಸಿಗದೇ ಇದ್ದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ಆರಂಭಿಸಲಾಗುವುದು ಎಂದು ರೋಶನ್ ರೊನಾಲ್ಡ್ ಹೇಳಿದ್ಧಾರೆ.
ಗೌತಮ್ ಬೋಲ್ತೆರ್, ರೋಷನ್ ರೊನಾಲ್ಡ್, ಜಿತೇಶ್ ಶೆಟ್ಟಿ, ರೂಪೇಶ್ ಪೂಜಾರಿ ಹಾಗೂ ಸಂತೋಷ್ ಕುಡ್ಲ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…