ಮಂಗಳೂರು: ನಗರದಲ್ಲಿ ದಾಂಡಿಯಾ ನೃತ್ಯಕ್ಕೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಉತ್ತರ ಭಾರತದಲ್ಲಿ ನವರಾತ್ರಿ ಸಂದರ್ಭದಲ್ಲಿ ನಡೆಯುವ ನೃತ್ಯ ಇದಾಗಿದೆ. ಇದೀಗ ಈ ದಾಂಡಿಯಾ ನೃತ್ಯ ಹೆಸರಲ್ಲಿ ಮಂಗಳೂರಿನಲ್ಲಿ ಮದ್ಯ, ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿ ವಿಹೆಚ್‍ಪಿ ದೂರು ನೀಡಿದೆ.
ಮಂಗಳೂರಿನಹಲವು ಹೊಟೇಲ್ ಗಳು ಸೇರಿ ಸುಮಾರು 23 ಕಡೆ ದಾಂಡಿಯಾ ನೃತ್ಯ ಕಾರ್ಯಕ್ರಮ ಆಯೋಜನೆಯಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನೂರಾರು ಸಂಖ್ಯೆಯಲ್ಲಿ ಉತ್ತರ ಭಾರತದ ಕಡೆಯಿಂದ ದಾಂಡಿಯಾ ನೃತ್ಯ ಕಲಾವಿದರು ಮಂಗಳೂರಿಗೆ ಬಂದಿಳಿದಿದ್ದಾರೆ. ನವರಾತ್ರಿ ಅಂಗವಾಗಿ ಇಂದಿನಿಂದ ನಾಲ್ಕು ದಿನಗಳವರೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ದಾಂಡಿಯಾ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಮಾದಕ ವಸ್ತುಗಳನ್ನು ಬಳಸುತ್ತಾರೆ. ಡ್ರಗ್ಸ್, ಮಾದಕ ದ್ರವ್ಯ, ಮದ್ಯಪಾನ ಮಾಡಿ ಅಸಭ್ಯ ನೃತ್ಯ ಮಾಡುತ್ತಾರೆ ಎಂದು ಆರೋಪಿಸಿ ದುರ್ಗವಾಹಿನಿ ಸಂಘಟನೆ ಮಂಗಳೂರು ಪೊಲೀಸ್ ಕಮಿಷನರ್ ಗೆ ಮನವಿ ಮಾಡಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…